ಮಂಗಳೂರು : ಮಂಗಳೂರು ನಗರ ಹೊರವಲಯದ ಬೆಂಗ್ರೆ ಬೀಚ್ ಗೆ ಬಂದಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ನವೆಂಬರ್ 18ರಂದು ಬಂಟ್ವಾಳ ಮೂಲದ ಯುವಜೋಡಿ ಕಡಲ ತೀರಕ್ಕೆ ವಿಹಾರಕ್ಕಾಗಿ ಬಂದಿತ್ತು. ಆ ವೇಳೆ ಏಳು ಮಂದಿ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು 6 ಮಂದಿ ಶಂಕಿತರನ್ನು ವಶಕ್ಕೆ