ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಶೀಘ್ರವೇ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಕೊಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾ ನೇಂದ್ರ ತಿಳಿಸಿದ್ದಾರೆ. ಮೈಸೂರಲ್ಲಿ ಗ್ಯಾಂಗ್ ರೇಪ್ ಪ್ರಕರಣದ ವಿಚಾರವಾಗಿ ಇಂದು ವಿಕಾಸಸೌಧದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಮಾತನಾಡಿ, ಈಗಾಗಲೇ ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ. ನಾನು ನಾಳೆ ಸಂಜೆ ಮೈಸೂರಿಗೆ ಹೋದ ನಂತರ ಈ ಕೇಸ್ ಬಗ್ಗೆ ತುಂಬಾ