ಬೆಂಗಳೂರು-ಗಂಗಾಮತ, ಅಂಬಿಗ, ಕೋಲಿ, ಕಬ್ಬಲಿಗ ಸೇರಿದಂತೆ ೩೯ ಉಪ ಜಾತಿಗಳು ಪರಿಶಿಷ್ಟ ವರ್ಗಕ್ಕೆ ಸೇರಲು ಸಂಪೂರ್ಣ ಅರ್ಹತೆ ಹೊಂದಿದ್ದು, ಈ ಸಮಾಜವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಲು ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದ್ದೇನೆ. ಕೇಂದ್ರ ಸರ್ಕಾರ ಈ ಸಮುದಾಯಗಳನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಲು ಕೆಲ ಸ್ಪಷ್ಟೀಕರಣ ಕೋರಿ ರಾಜ್ಯಕ್ಕೆ ಹಿಂದಿರುಗಿಸಿದ್ದು, ಶೀಘ್ರವೇ ಕೇಂದ್ರಕ್ಕೆ ಸ್ಪಷ್ಟೀಕರಣ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಏಳನೇ ವೇತನ ಆಯೋಗ ರಚನೆಯಾಗಿ 12 ತಿಂಗಳಾಗಿದೆ. ಚುನಾವಣಾ ನೀತಿ ಸಂಹಿತೆ