ಗಂಗಾವತಿ - ಕಂಪ್ಲಿಯಲ್ಲಿ ನೆರೆಹಾವಳಿ ಪ್ರದೇಶವನ್ನು ಜಿಲ್ಲಾಧಿಕಾರಿ ಡಾ.ರಾಮ್ ಪ್ರಸಾತ್ ಮನೋಹರ್ ಭೇಟಿ, ಪರಿಶೀಲನೆ ನಡೆಸಿದ್ದಾರೆ.ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲೂಕಿನ ಕಂಪ್ಲಿ -ಗಂಗಾವತಿ ತುಂಗಭದ್ರ ನದಿಯ ಸೇತುವೆಯನ್ನು ಬಳ್ಳಾರಿ ಜಿಲ್ಲಾಧಿಕಾರಿ ರಾಮ್ ಪ್ರಸಾತ್ ಮನೋಹರ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲಿಸಿದ್ದಾರೆ.ಪ್ರವಾಹಕ್ಕೆ ತುಂಗಾಭದ್ರಾ ನದಿ ಸೇತುವೆ ಬಲವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ತಾಂತ್ರಿಕವಾಗಿ ತುಂಗಭದ್ರಾ ನದಿ ಸೇತುವೆ ಕೊಪ್ಪಳ ಜಿಲ್ಲೆಗೆ ಸೇರಿದ್ದು, ನೂತನ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು, ಸಚಿವರೊಂದಿಗೆ