ಮಹಿಳೆಯರ ಮೇಲೆ ಗ್ಯಾಂಗ್ರೇಪ್ ಎಸಗಿದ ಘಟನೆ ಬಿಹಾರದ ರಾಜಧಾನಿ ಪಾಟ್ಣಾದ ಭೋಜ್ಪುರ್ ಜಿಲ್ಲೆಯ ಹಳ್ಳಿಯಲ್ಲಿ ಈ ದುರ್ಘಟನೆ ನಡೆದಿದ್ದು ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿದೆ ಎಂದು ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ. ಮೂವರು ಆರೋಪಿಗಳಲ್ಲಿ ಇಬ್ಬರನ್ನು ಬಂಧಿಲಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ. ಪಿಸ್ತೂಲು ತೋರಿಸಿ ಐದು ಜನ ಮಹಿಳೆಯರ ಮೇಲೆ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ಮಾಡಿದ ಘಟನೆ ಬಿಹಾರದ ಭೋಜ್ಪುರ್ ಜಿಲ್ಲೆಯಲ್ಲಿ ನಡೆದಿದೆ. ದುಮರಿಯಾ ಗ್ರಾಮದ ನಿವಾಸಿಗಳಾದ