ಕೆನಡಾದ ಮೊಗಾ ಜಿಲ್ಲೆಯಲ್ಲಿ ದವೀಂದರ್ ಬಾಂಬಿಹಾ ಗ್ಯಾಂಗ್ನ ಸುಖದುಲ್ ಸಿಂಗ್ ಅಲಿಯಾಸ್ ಸುಖ ದುನೆಕೆಯನ್ನು ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಘಟನೆಯು ಜೂನ್ 19 ರಂದು ಸರ್ರೆಯಲ್ಲಿ ನಡೆದ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಂತೆಯೇ ಇದೆ. ಆರೋಪಿಗಳು ಸುಖದುಲ್ ಸಿಂಗ್ ಅಲಿಯಾಸ್ ಸುಖ ದುನೆಕೆ ಮೇಲೆ ಸುಮಾರು 15 ಗುಂಡುಗಳನ್ನು ಹಾರಿಸಿದ್ದಾರೆ. 2017 ರಲ್ಲಿ ನಕಲಿ ದಾಖಲೆಗಳ ಸಹಾಯದಿಂದ ದುನೆಕೆ ಭಾರತದಿಂದ ಕೆನಡಾಕ್ಕೆ ಪರಾರಿಯಾಗಿದ್ದ, ಸುಖದುಲ್