ತೆಲಂಗಾಣ ಗಡಿಗೆ ಹೊಂದಿಕೊಂಡಿರುವ ಔರಾದ್ ತಾಲ್ಲೂಕಿನ ವಿಜಯನಗರ ತಾಂಡಾದ (ಬಾರ್ಡರ್) ರೈತರೊಬ್ಬರು ತಮ್ಮ ಹೊಲದಲ್ಲಿ ಬೆಳೆದ 179 ಗಾಂಜಾ ಗಿಡಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ.