ಮಂಗಳೂರು: ದೇವಸ್ಥಾನಕ್ಕೆ ಆಗಮಿಸಿದ ಶಾಸಕ ಮೊಯಿದ್ದೀನ್ ಬಾವ ಗೆ ಮಾಲೆ ಹಾಕಿದ್ದನ್ನು ಸ್ಥಳೀಯ ಯುವಕರು ಅಕ್ಷೇಪಿಸಿದ್ದರಿಂದ ದೈವ ತನ್ನ ಆಯುಧವನ್ನು ನೆಲಕ್ಕೆ ಊರಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳೂರಿನ ಮಲ್ಲೂರು ದೈವಸ್ಥಾನದಲ್ಲಿ ನಡೆದಿದೆ.