ನಾಡಪ್ರಭು ಕೆಂಪೇಗೌಡರ 514ನೇ ಜಯಂತಿಯ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೇಂದ್ರ ಕಛೇರಿಯ ಮುಂಭಾಗದ ಉದ್ಯಾನದಲ್ಲಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಆಡಳಿತಗಾರರಾದ ಶ್ರೀ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಮಾಲಾರ್ಪಣೆ ಮಾಡಿ ಪುಷ್ಪನಮನ ಅರ್ಪಿಸಿದರು