ಭಾರತ ಬಿಟ್ಟು ತೊಲಗಿ ದಿನದ ಅಂಗವಾಗಿ ಎಂ.ಜಿ.ರಸ್ತೆಯಲ್ಲಿನ ಮಹಾತ್ಮಗಾಂಧಿ ಉದ್ಯಾನವನದಲ್ಲಿರುವ ಗಾಂಧಿ ಪ್ರತಿಮೆಗೆ ಪಾಲಿಕೆಯ ಆಡಳಿತಗಾರರಾದ ಶ್ರೀ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು. ಬಳಿಕ ಸರ್ವ ಧರ್ಮ ಪ್ರಾರ್ಥನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.