ಮೆಟ್ರೋ ಕಾಮಗಾರಿ ವೇಳೆ ಡ್ರಿಲ್ಲಿಂಗ್ ಮಾಡುವಾಗ ಗ್ಯಾಸ್ ಪೈಪ್ ಲಿಕೇಜ್ ಆಗಿ ಕೆಲ ಗಂಟೆಗಳ ಕಾಲ ರಸ್ತೆಯಲ್ಲಿ ಸಂಚರಿಸುವ ಜನರಲ್ಲಿ ಅಂತಕದ ವಾತಾವರಣ ನಿರ್ಮಾಣವಾಗಿತ್ತು.ಬೆಂಗಳೂರಿನ ಮಹದೇವಪುರ ಬಳಿಯ ಗರುಡಾಚಾರ್ ಪಾಳ್ಯದಲ್ಲಿ ಈ ಘಟನೆ ನಡೆದಿದೆ. ತಡರಾತ್ರಿ ನಡೆಯುತ್ತಿದ್ದ ಮೆಟ್ರೋ ಕಾಮಗಾರಿ ವೇಳೆ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಡ್ರಿಲ್ಲಿಂಗ್ ಮಾಡುವಾಗ ಅಲ್ಲಿದ್ದಂತಹ 70 ಕಿ ಲೋ ಪೋರ್ಸ್ ನ ಗ್ಯಾಸ್ ಪೈಪ್ ಲೈನ್ ಲಿಕೇಜ್ ಆಗಿ ಕೆಲ ಗಂಟೆಗಳ