ರಾಜ್ಯದ ಜನರಿಗೆ ಕೆ.ಎಸ್.ಐ.ಸಿ ಗೌರಿ ಗಣೇಶ ಹಬ್ಬದ ಕೊಡುಗೆ ನೀಡಲು ಸಜ್ಜಾಗಿದೆ. ರಿಯಾಯತಿ ದರದಲ್ಲಿ ಮೈಸೂರು ರೇಷ್ಮೆ ಸೀರೆ ಮಾರಾಟಕ್ಕೆ ವೇದಿಕೆ ಸಜ್ಜುಗೊಂಡಿದೆ.ರೇಷ್ಮೆ ಸಚಿವ ಸಾ.ರಾ. ಮಹೇಶ್ ಯೋಜನೆ ರೂಪಿಸಿದ್ದು, ಮಧ್ಯಮ ವರ್ಗದವರಿಗೂ ಮೈಸೂರು ರೇಷ್ಮೆ ಸೀರೆ ತಲುಪಿಸುವ ಉದ್ದೇಶದಿಂದ ಮಾರಾಟ ಮಾಡಲಾಗುತ್ತಿದೆ. ಕೆ.ಎಸ್.ಐ.ಸಿ ಯಿಂದ ಗೌರಿ ಗಣೇಶ ಹಬ್ಬದ ಕೊಡುಗೆ ಅಂಗವಾಗಿ 4,500 ರೂಪಾಯಿಗೆ ಮೈಸೂರು ರೇಷ್ಮೆ ಸೀರೆ ಲಭ್ಯವಾಗಲಿದೆ. ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮಾರಾಟಕ್ಕೆ ಚಾಲನೆ ನೀಡಿದರು.ಮೈಸೂರಿನ