ಗೌರಿ ಗಣೇಶ ಚತುರ್ಥಿ ಹಿನ್ನೆಲೆ-ಗಣೇಶ ಚತುರ್ಥಿ ಆಚರಣೆಗೆ ಹಾಗೂ ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.ಬಳ್ಳಾರಿ ಜಿಲ್ಲಾಡಳಿತ ಆದೇಶ ಹೊರಡಿಸಿದ್ದು, ಮಹಾನಗರ ಪಾಲಿಕೆ, ಜೆಸ್ಕಾಂ ಮತ್ತು ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಹೀಗಾಗಿ ಗಣೇಶ ಉತ್ಸವ ಸಂಘಟನೆಗಳು ಆಯಾ ಇಲಾಖೆಗಳ ಮುಂದೆ ಅನುಮತಿ ಪಡೆಯುತ್ತಿದ್ದಾರೆ.ಗಾಂಧಿನಗರ ಪೊಲೀಸ್ ಠಾಣಾ ಆವರಣದಲ್ಲಿ ಅನುಮತಿ ಕೇಂದ್ರ ಆರಂಭ ಮಾಡಲಾಗಿದೆ. ಇದುವರೆಗೆ 110ಕ್ಕೂ ಹೆಚ್ಚು ಸಂಘಟನೆಗಳಿಂದ ಅನುಮತಿ ಕೋರಿ ಅರ್ಜಿ