ಬೆಂಗಳೂರು: ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್, ರಾಜ್ಯ ಉಸ್ತುವಾರಿ ವೇಣುಗೋಪಾಲ್ ರನ್ನು ಬೆಂಗಳೂರಿಗೆ ಕಳುಹಿಸಿದೆ.