ದುಷ್ಕರ್ಮಿಗಳಿಂದ ಹತ್ಯೆಯಾದ ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹಂತಕರ ಸುಳಿವು ದೊರೆತಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಗೌರಿ ಲಂಕೇಶ್ ಹಂತಕರ ಸುಳಿವು ಪತ್ತೆಯಾಗಿದೆ. ಆದರೆ, ಮಾಧ್ಯಮಗಳ ಮುಂದೆ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಗೌರಿ ಲಂಕೇಶ್ ಹಂತಕರ ಬಗ್ಗೆ ಮಹತ್ವದ ಮಾಹಿತಿ ದೊರೆತಿದ್ದು, ಆದಷ್ಟು ಬೇಗ ತನಿಖೆ ಪೂರ್ಣಗೊಳ್ಳಲಿದೆ. ದಕ್ಷ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಆರೋಪಿಗಳ ಬಂಧನದ