ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಅಮಾಯಕನಾದ ನನ್ನ ಮಗನನ್ನು ಸಿಲುಕಿಸಲಾಗಿದೆ. ಎಸ್ ಐ ಟಿ ಅಧಿಕಾರಿಗಳು ಯಾವುದೇ ಸಾಕ್ಷಾಧಾರಗಳಿಲ್ಲದೆ ನನ್ನ ಮಗನನ್ನು ಬಂಧಿಸಿದ್ದಾರೆ ಎಂದು ಬಂಧಿತ ಆರೋಪಿ ಅಮಿತ್ ಬದ್ದಿ ತಾಯಿ ಜಯಶ್ರೀ ಬದ್ದಿ ಕಣ್ಣೀರು ಹಾಕಿದ್ದಾರೆ.ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೂ ಅಮಿತ್ ಬದ್ದಿಗೂ ಸಂಬಂಧವಿಲ್ಲ. ಅಮಾಯಕನನ್ನು ವಿನಾಕಾರಣ ಬಂಧಿಸಿ ಕಿರುಕುಳ ನೀಡಲಾಗುತ್ತಿದೆ. ಥರ್ಡ್ ಡಿಗ್ರೀ ಟ್ರೀಟ್ಮೆಂಟ್ ಕೊಡಲಾಗಿದೆ. ನಮ್ಮ ಕುಟುಂಬಕ್ಕೆ ಮಾನಸಿಕ ಆಘಾತವಾಗಿದೆ. ಸಮಾಜದಲ್ಲಿ ತಲೆ ಎತ್ತಿ