ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ 2 ತಿಂಗಳು ಸಮೀಪಿಸುತ್ತಿದೆ. ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿರುವ ಬೆನ್ನಲ್ಲೇ ಗೌರಿ ಫೇಸ್ಬುಕ್ ಅಕೌಂಟ್ ಹ್ಯಾಕ್ ಆಗಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಗೌರಿ ಹತ್ಯೆ ಬಳಿಕ ಸ್ಥಗಿತವಾಗಿದ್ದ ಅವರ ಖಾತೆ ಮತ್ತೆ ಚಾಲ್ತಿಗೆ ಬಂದಿರೋದು ಅನುಮಾನಕ್ಕೆ ಕಾರಣವಾಗಿದೆ. ಅಕ್ಟೋಬರ್ 24ರ ಬೆಳಗ್ಗೆ 10 ಗಂಟೆಯಿಂದ ಸಂಜೆ 8 ಗಂಟೆಯವರೆಗೆ ಗೌರಿ ಫೇಸ್ಬುಕ್ ಅಕೌಂಟ್ ಲಾಗ್ಇನ್ ಆಗಿದೆ. ಅಕೌಂಟ್ ಲಾಗ್ಇನ್ ಆಗಿರುವ ಸ್ಕ್ರೀನ್ ಶಾಟ್ಗಳು