ಬೆಂಗಳೂರು: ಅಪರಿಚಿತ ದುಷ್ಕರ್ಮಿಗಳಿಂದ ಹತ್ಯೆಯಾದ ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಅವರ ತಾಯಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.