ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ಬಂಧಿಸಿರುವ ಹುಬ್ಬಳ್ಳಿಯ ಗಣೇಶ ಮಿಸ್ಕಿನ್ ಹಾಗೂ ಅಮಿತ್ ಬದ್ದಿ ಅಮಾಯಕರಾಗಿದ್ದು, ಈ ಕೂಡಲೇ ಅವರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಎಸ್ಎಸ್ಕೆ ಸಮಾಜ ವತಿಯಿಂದ ಬೃಹತ್ ಮೌನ ಮೆರವಣಿಗೆ ನಡೆಯಿತು.ಗಣೇಶ ಮಿಸ್ಕಿನ್ ಹಾಗೂ ಅಮಿತ್ ಬದ್ದಿ ಸಮಾಜದ ಯುವಕರಾಗಿರಾಗಿದ್ದು, ಗೌರಿ ಲಂಕೇಶ್ ಹತ್ಯೆಯಲ್ಲಿ ಯಾವುದೇ ರೀತಿಯ ಪಾಲ್ಗೊಂಡಿಲ್ಲ. ಆದ್ದರಿಂದ ಇವರನ್ನು ಕೂಡಲೇ ಈ ಪ್ರಕರಣ ದಿಂದ ಕೈಬಿಡಬೇಕು ಎಂದು