ಬೆಂಗಳೂರು: ಬಿಬಿಎಂಪಿಯ ಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೌತಮ್ ಕುಮಾರ್ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.