ಬೆಂಗಳೂರು: ರಾಹುಲ್ ಗಾಂಧಿ ಮೊನ್ನೆಯಷ್ಟೇ ಪಾರ್ವತಮ್ಮ ರಾಜ್ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಲು ಡಾ. ರಾಜ್ ನಿವಾಸಕ್ಕೆ ಬಂದ ಬೆನ್ನಲ್ಲೇ ಶಿವರಾಜ್ ಕುಮಾರ್ ಪತ್ನಿ ಗೀತಾ ಚುನಾವಣೆಗೆ ಸ್ಪರ್ಧಿಸುತ್ತಾರೆಂಬ ಸುದ್ದಿ ಹಬ್ಬಿದೆ.