ರಾಜ್ಯದ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಪಕ್ಷಗಳ ನಡುವೆ ಮಧ್ಯಂತರ ಚುನಾವಣೆಗೆ ತಯಾರಿ ಶುರುವಾಗಿದೆಯಾ? ಹೀಗೊಂದು ಚರ್ಚೆ ಇದೀಗ ಶುರುವಾಗಿದೆ.ದೋಸ್ತಿ ಪಕ್ಷಗಳ ನಡುವೆ ಶುರುವಾಯ್ತಾ ಮಧ್ಯಂತರ ತಯಾರಿ...? ಎನ್ನುವ ಚರ್ಚೆ ಆರಂಭಗೊಂಡಿದೆ. ಅತ್ತ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ನಡೆಸುತ್ತಿದ್ದರೆ, ಇತ್ತ ಸಿದ್ದರಾಮಯ್ಯ ಅಹಿಂದ ಸಮಾವೇಶ ಆಯೋಜಿಸುತ್ತಿದ್ದಾರೆ.ಅಹಿಂದ ಸಮಾವೇಶಕ್ಕೆ ಚಾಲನೆ ನೀಡುತ್ತಿದ್ದಾರೆ ಮಾಜಿ ಸಿಎಂ ಸಿದ್ದರಾಮಯ್ಯ. ಮೈಸೂರಿನಿಂದಲೇ ಮೊದಲ ಅಹಿಂದ ಸಮಾವೇಶ ಆರಂಭಿಸಲು ಚಿಂತನೆ ನಡೆದಿದೆ. ನಂತರ ರಾಜ್ಯದ 4