ಕೇಂದ್ರ ಸಚಿವೆ ನಿರ್ಮಲಾ ಸಿತಾರಾಮನ್ ಅವರಿಗೆ ಘೇರಾವ್ ಹಾಕಿ ಪ್ರತಿಭಟನೆ ನಡೆಸಲಾಗಿದೆ.ಭಾರೀ ಪ್ರಮಾಣದ ನೆರೆ ಹಾವಳಿಯಿಂದ ರಾಜ್ಯದ 22 ಜಿಲ್ಲೆಗಳಲ್ಲಿ ಜಲ ಪ್ರವಾಹ ಬಂದು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜನರ ಬದುಕು ತತ್ತರಿಸಿ ಹೋಗಿದ್ದು, ಈ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಬಿಡಿಕಾಸು ಪರಿಹಾರ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಕೇಂದ್ರ ಸಚಿವೆ ನಿರ್ಮಲಾ ಸಿತಾರಾಮನ್ ಅವರಿಗೆ ಘೇರಾವ್ ಹಾಕಿ ಪ್ರತಿಭಟನೆ ಮಾಡಲು ಮುಂದಾದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು