ಗೃಹಲಕ್ಷ್ಮಿ ನೋಂದಣಿಗಾಗಿ ಇನ್ನು ಮೆಸೇಜ್ ಗೆ ಕಾಯಬೇಕಿಲ್ಲ ಎಂದು ಸಚಿವೆ ಹೆಬ್ಬಾಳ್ಕರ್ ಟ್ವೀಟ್ ಮಾಡಿದ್ದಾರೆ.ಅರ್ಹ ಫಲಾನುಭವಿಗಳು ನೇರವಾಗಿ ನೋಂದಣಿ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಕೆ ಮಾಡಬಹುದು.