ಸುಂಟಿಕೊಪ್ಪ. ಕಾರ್ಯಕ್ರಮವನ್ನು ಶ್ರೀ ಎಸ್.ಐ ಮುನೀರ್ ಅಹಮ್ಮದ್, ಪ್ರಧಾನ ಕಾರ್ಯದರ್ಶಿಗಳು ಕೊಡಗು ಜಿಲ್ಲಾ ಜಾನಪದ ಪರಿಷತ್ ಇವರು ಉದ್ಘಾಟಿಸಿ, ದಲಿತ ಸಮುದಾಯದ ಜನರು ಶಿಕ್ಷಣ ಪಡೆಯುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರಬೇಕು, ಆಗ ಮಾತ್ರ ಸಮಾಜದಲ್ಲಿ ಸಮಾನತೆ ನೆಲೆಸಲು ಸಾಧ್ಯ ಎಂದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶ್ರೀ ಚಂದ್ರಮೌಳಿ ಎಚ್.ಎಸ್, ಉಚ್ಚ ನ್ಯಾಯಾಲಯದ ಹಿರಿಯ ವಕೀಲರು, ಕೆಪಿಸಿಸಿ ವಕ್ತಾರರು ಬೆಂಗಳೂರು ,ಮಾತನಾಡಿ ಎಲ್ಲರೂ ಸಂವಿಧಾನವನ್ನು ತಿಳಿಯುವ ಮೂಲಕ ಪ್ರಜ್ಞಾವಂತ