ಗೋಸಂರಕ್ಷಣೆಯ ನೆಪದಲ್ಲಿ ಅಮಾಯಕ ಮುಸ್ಲಿಮರು ಮತ್ತು ದಲಿತರನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಖ್ಯಾತ ನಾಟಕಕಾರ, ಜ್ಞಾನಪೀಠ ಪ್ರಶಸ್ತಿ ವಿಜೇತ ಗಿರೀಶ್ ಕಾರ್ನಾಡ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಟೌನ್ಹಾಲ್ ಬಳಿ ನಾಟ್ ಇನ್ ಮೈ ನೇಮ್ ಎನ್ನುವ ಹೆಸರಿನಡಿ ಭಾರಿ ಕ್ಯಾಂಪೇನ್ ಅಡಿಯಲ್ಲಿ ಮೌನ ಪ್ರತಿಭಟನೆ ನಡೆಸಲಾಯಿತು. ನನ್ನ ಹೆಸರಲ್ಲಿ ಏಕೆ ಕೊಲ್ಲೋದನ್ನು ನಿಲ್ಲಿಸಿ ಎನ್ನುವ ಘೋಷಣೆಗಳನ್ನು ಕೂಗಲಾಯಿತು. ಧರ್ಮದ ಹೆಸರಲ್ಲಿ ಕೊಲೆ, ರಾಜಕಾರಣ ಮಾಡಲಾಗುತ್ತಿದೆ. ಗೋಹತ್ಯೆ ತಡೆಯುವ