ಮೈಸೂರು ಘಟನೆ ಬೆನ್ನಲ್ಲೇ ಬೆಳಗಾವಿಯಲ್ಲಿ ಬಾಲಕಿಯೊಬ್ಬಳ ಮೇಲೆ ನಾಲ್ವರು ಯುವಕರ ಗುಂಪು ಸಾಮೂಹಿಕ ಅತ್ಯಾಚಾರ ಎಸಗಿದ ಘ ಟನೆ ಬೆಳಕಿಗೆ ಬಂದಿದೆ. ಹದಿನೈದು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ನಾಲ್ಕು ಜನ ಯುವಕರಿಂದ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು, ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೋಷಕರ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ