9ನೇ ತರಗತಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಮೇಲೆ 10 ಕಾಮುಕರು ನಿರಂತರವಾಗಿ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಹುಡುಗನೊಬ್ಬನೊಂದಿಗೆ ಪ್ರೀತಿಯಲ್ಲಿದ್ದ ಹುಡುಗಿ ಆತನೊಂದಿಗೆ ದೈಹಿಕ ಸಂಬಂಧ ಹೊಂದಿದ್ದಳು. ನಂತರ ಅದೇ ಏರಿಯಾದಲ್ಲಿದ್ದ ಮೂವರಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದಾಳೆ. ಕೆಲವು ದಿನಗಳ ಬಳಿಕ ಅಕ್ಕಪಕ್ಕದ ಆರು ಹುಡುಗರು ಹುಡುಗಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ. ಹುಡುಗಿ ಗರ್ಭಿಣಿಯಾಗಿ ಅಬಾರ್ಷನ್ ಮಾಡಿಸೋಕೆ ಮುಂದಾದಾಗ ಪ್ರಕರಣ ಬಯಲಿಗೆ ಬಂದಿದ್ದು, 7 ಕಾಮುಕರನ್ನು