ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣದಿಂದ ಸ್ಪರ್ಧಿಸಲು ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ್ ಪಡೆದ ತೇಜಸ್ವಿ ಸೂರ್ಯ ಅವರ ಮೇಲೆ ಯುವತಿಯೊಬ್ಬಳು ಗಂಭೀರ ಆರೋಪ ಮಾಡಿದ್ದಾಳೆ. ಡಾ. ಸೋಮ್ ದತ್ತಾ ಎಂಬವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಿ, 5 ವರ್ಷ ನಾನು ತೇಜಸ್ವಿ ಸೂರ್ಯ ಕೈಯಲ್ಲಿ ನರಳಿದ್ದೇನೆ. ನನ್ನ ಪ್ರೀತಿ ಕುರುಡಾಗಿತ್ತು. ನನ್ನನ್ನು ನಂಬಿ ನಾನು ಮೊದಲನೇಯ ಬಲಿಪಶು ಅಲ್ಲ, ಕೊನೆಯವಳೂ ಅಲ್ಲ. ಪ್ರತಿಯೊಬ್ಬ ಹಿಂದೂವು ನಿಜವಾದ