ಬಿಜೆಪಿ ಪರ ಕಣಕ್ಕಿಳಿದಿರುವ ನಟ ಕಿಚ್ಚ ಸುದೀಪ್ ಉತ್ತರ ಕರ್ನಾಟಕದ ಹೆಬ್ಬಾಗಿಲು ರಾಣೇಬೆನ್ನೂರಿನಲ್ಲಿ ಬಿರುಸಿನ ಪ್ರಚಾರ ನಡೆಸಿದ್ದಾರೆ. ಹಾವೇರಿ ನಗರದ RTES ಕಾಲೇಜ್ ಮೈದಾನಕ್ಕೆ ಹೆಲಿಪ್ಯಾಡ್ನಲ್ಲಿ ಬಂದಿಳಿದ ನಟ ಕಿಚ್ಚ ಸುದೀಪ್. ರಾಣೇಬೆನ್ನೂರು ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದಾರೆ.