40 ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ರೈತರಿಗೆ ಭೂಮಿಯ ಹಕ್ಕು ಪತ್ರಗಳನ್ನು ಒದಗಿಸಬೇಕೆಂಬ ಒತ್ತಾಯ ಕೇಳಿಬಂದಿದೆ.ಹಾವೇರಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಪ್ರಕಾಶ ಬಾರ್ಕಿ ಹಾವೇರಿಯಲ್ಲಿ ಈ ಒತ್ತಾಯ ಮಾಡಿದ್ದಾರೆ. 1084 ಎಕ್ರೆ ಸರ್ಕಾರಿ ಭೂಮಿಯ ಸಾಗುವಳಿದಾರರನ್ನು ಒಕ್ಕಲೆಬ್ಬಿಸಿದನ್ನು ಖಂಡಿಸುತ್ತೇವೆ ಎಂದು ಹೇಳಿದರು. 57/58 ಫಾರ್ಮ್ ನಡಿ ಎಲ್ಲ ಭೂ ರಹಿತ ರೈತರ ಅರ್ಜಿಯನ್ನ ಪಡೆಯಬೇಕು. ಇನ್ನೂ ರೈತರ ಬೆಳೆ ಸಾಲಮನ್ನಾ ಘೋಷಣೆ ಹಿನ್ನಲೆಯಲ್ಲಿ ಪ್ರತಿಯೊಂದು ಜಿಲ್ಲೆಯ ಜಿಲ್ಲಾಧಿಕಾರಿಯಿಂದ ಋಣ ಮುಕ್ತ