ನರೇಂದ್ರ ಮೋದಿಯವರು ಚುನಾವಣೆ ಸಮಯದಲ್ಲಿ ಮಾತ್ರ ರಾಜ್ಯಕ್ಕೆ ಭೇಟಿ ಕೊಡ್ತಾರೆ. ಆದರೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲ್ಲ. ಮೋದಿಯವರು ಕಂಟ್ರಾಕ್ಟರ್ ಸಂಘದ ಅಧ್ಯಕ್ಷ ಕೆಂಪಣ್ಣನವರ ಪತ್ರಕ್ಕೆ ಉತ್ತರ ಕೊಡಲಿಲ್ಲ ಎಂದು ಲೇವಡಿ ಮಾಡಿದ್ದಾರೆ. ಭಾಷಣದ ವೇಳೆಯೂ ನಾವು ನಮ್ಮ ನಾಯಕರ ಎಲ್ಲರ ಹೆಸರು ಹೇಳುತ್ತೇವೆ. ಆದರೆ ಮೋದಿಯವರು ಯಾರ ಹೆಸರನ್ನೂ ಹೇಳಲ್ಲ. ಬೊಮ್ಮಾಯಿ, ಬಿ.ಎಸ್.ವೈ ಸೇರಿದಂತೆ ಯಾರ ಹೆಸರನ್ನೂ ಹೇಳಲ್ಲ ಎಂದರು. ಬರೀ ಅವರ ಬಗ್ಗೆ ಅವರೇ ಹೇಳಿಕೊಳ್ಳುತ್ತಾರೆ ಇದನ್ನ