ಜಾತಿ ನೋಡ್ಬೇಡಿ.. ದುಡ್ಡು ನೋಡ್ಬೇಡಿ.. ನನಗೋಸ್ಕರ ಐದು ವರ್ಷ ಕೊಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದ ಬಸ್ ನಿಲ್ದಾಣದಲ್ಲಿ ಸೋಮವಾರ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಕಳೆದ 75 ವರ್ಷದಿಂದ ಬಿಜೆಪಿ ಮತ್ತು ಕಾಂಗ್ರೆಸ್ ಎಲ್ಲ ಪಕ್ಷ ನೋಡಿದ್ದೀರಿ. 20 ವರ್ಷ ಕೊಡಿ ಅಂತ ಕೇಳಲ್ಲ. 5 ವರ್ಷ ಕೊಡಿ ಎಂದರು. ಮುಂದಿನ ಚುನಾವಣೆಯಲ್ಲಿ ಜೆಡಿಎಸ್