ಇಂಧನ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆದಿದೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಇಂಧನ ಸಚಿವ ಕೆ.ಜೆ. ಜಾರ್ಜ್ ತಿರುಗೇಟು ನೀಡಿದ್ದಾರೆ