ನನಗೆ ಮಾಟ ಮಂತ್ರ ಮಾಡಿಸಿದವರಿಗೆ ಶಿಕ್ಷೆ ನೀಡಿದರೆ 50,001 ರೂ. ಕಾಣಿಕೆ ನೀಡುವುದಾಗಿ ಭಕ್ತನೊಬ್ಬ ಬೆಳಗಾವಿಯ ಸವದತ್ತಿ ಯಲ್ಲಮ್ಮದೇವಿ ದೇವಸ್ಥಾನದ ಹುಂಡಿಗೆ ಪತ್ರ ಬರೆದು ಹುಂಡಿಗೆ ಹಾಕಿದ್ದಾನೆ.