ಕೊರೊನಾ ಸೋಂಕು ನಿಯಂತ್ರಣ ಕ್ಕಾಗಿ ಜಾರಿಯಲ್ಲಿರುವ ಲಾಕ್ ಡೌನ್ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ಜಾತಿ ಪ್ರಮಾಣ ಪತ್ರಗಳನ್ನು ವಿತರಣೆ ಮಾಡುತ್ತಿಲ್ಲ.