ಬೆಂಗಳೂರು : ಉಪಚುನಾವಣೆಯ ಗೆಲುವಿನ ಬಳಿಕ ಇದೀಗ ಬಿಜೆಪಿ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಕಸರತ್ತು ಶುರುವಾಗಿದ್ದು, ಕೆಲವು ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ.