ಉಡುಪಿ : ಸಾಮಾಜಿಕ ಜಾಲತಾಣಗಳಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರ ವಿರುದ್ಧ ಸ್ವಪಕ್ಷೀಯ ಕಾರ್ಯಕರ್ತರಿಂದಲೇ ಆಕ್ರೋಶ ವ್ಯಕ್ತವಾಗಿದೆ. 5 ವರ್ಷದಿಂದ ಕ್ಷೇತ್ರಕ್ಕೆ ಭೇಟಿ ಕೊಡದ ಹಿನ್ನಲೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಆಕ್ರೋಶಗೊಂಡಿದ್ದ ಪಕ್ಷದ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಗೋ ಬ್ಯಾಕ್ ಶೋಭಕ್ಕ ಚಳವಳಿ ಆರಂಭಿಸಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 5 ವರ್ಷದಿಂದ ನಾಪತ್ತೆಯಾಗಿದ್ದ ಶೋಭಾ ಕರಂದ್ಲಾಜೆ ಈಗ ಮೋದಿ ಹೆಸರಲ್ಲಿ ಮತ್ತೆ ಗೆಲ್ಲಲು ಬಂದಿದ್ದಾರೆ. 5 ವರ್ಷಗಳ ಬಳಿಕ