ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ನಿಶ್ಚಿತ- ಸಚಿವ ಪ್ರಭು ಚೌವ್ಹಾಣ್

ಬೆಂಗಳೂರು| pavithra| Last Modified ಶನಿವಾರ, 21 ನವೆಂಬರ್ 2020 (13:12 IST)
ಬೆಂಗಳೂರು : ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ನಿಶ್ಚಿತ ಎಂದು ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಪುನರುಚ್ಚಾರ ಮಾಡಿದ್ದಾರೆ.  

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೇ.100ಕ್ಕೆ 100ರಷ್ಟು ಕಾಯ್ದೆ ಜಾರಿ ಆಗಲಿದೆ. ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ಬಗ್ಗೆ ಚರ್ಚೆ ಮಾಡಲಾಗುವುದು. ಸಿಎಂ ಬಿಎಸ್ ಯಡಿಯೂರಪ್ಪ ಜತೆ ಚರ್ಚೆ ನಡೆಸಲಾಗುತ್ತಿದೆ. ಗೋ ಹತ್ಯೆ ನಿಷೇಧ ಕಾಯ್ದೆಯ ಜಾರಿ ಗ್ಯಾರಂಟಿ ಎಂದು ತಿಳಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :