ಬೆಂಗಳೂರು : ಸಾವರ್ಕರ್ ಬಗ್ಗೆ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಗೂಬೆ ಕೂರಿಸುವುದರಲ್ಲಿ ಸಿದ್ದರಾಮಯ್ಯ ನಿಸ್ಸೀಮರು ಎಂದು ಕೇಂದ್ರ ಸಚಿವ ಡಿ.ವಿ ಸದಾನಂದಗೌಡರು ಹೇಳಿದ್ದಾರೆ.