ಪಣಜಿ: ಗೋವಾ ಸಿಎಂ ಮನೋಹರ್ ಪರಿಕ್ಕರ್ ಅನಾರೋಗ್ಯದ ಪರಿಸ್ಥಿತಿಯಲ್ಲೂ ಮಹದಾಯಿ ಮಾತುಕತೆಗಾಗಿ ರಾಜ್ಯ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಗೆ ಆಹ್ವಾನ ನೀಡಿದ್ದಾರೆ. ಹಿಂದೊಮ್ಮೆ ಬಿಜೆಪಿ ನಾಯಕರು ಸಿಎಂ ಪರಿಕ್ಕರ್ ಜತೆಗೆ ಮಾತುಕತೆ ನಡೆಸಿದ್ದು ರಾಜ್ಯ ಕಾಂಗ್ರೆಸ್ ಸರ್ಕಾರದ ಟೀಕೆಗೆ ಗುರಿಯಾಗಿತ್ತು.ರಾಜ್ಯದ ಸಿಎಂ ಜತೆ ಮಾತುಕತೆ ನಡೆಸುವುದು ಬಿಟ್ಟು, ಬಿಜೆಪಿ ನಾಯಕರ ಜತೆ ಸಭೆ ನಡೆಸುವುದು ಕೇವಲ ರಾಜಕೀಯ ಉದ್ದೇಶದಿಂದಷ್ಟೇ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದರು. ಇದೀಗ ಮತ್ತೆ