ಪಣಜಿ: ಮಹದಾಯಿ ನದಿ ನೀರಿನ ವಿವಾದ ತಾರಕಕ್ಕೇರಿದ ಬೆನ್ನಲ್ಲೇ ಗೋವಾ ಸಿಎಂ ಮನೋಹರ್ ಪರಿಕ್ಕರ್ ಮಹದಾಯಿ ನದಿ ಕೊಳ್ಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.ಸಿಎಂ ಮನೋಹರ್ ಪರಿಕ್ಕರ್ ಅವರ ಈ ದಿಡೀರ್ ಭೇಟಿ ಭಾರೀ ಅಚ್ಚರಿಗೆ ಕಾರಣವಾಗಿದೆ. ಸ್ಪೀಕರ್, ಡೆಪ್ಉಟಿ ಸ್ಪೀಕರ್ ಜತೆಗೆ ಕರ್ನಾಟಕ ಭಾಗದ ಮಹದಾಯಿ ನದಿ ಕೊಳ್ಳಕ್ಕೆ ಭೇಟಿ ನೀಡಿದ ಸಿಎಂ ಪರಿಶೀಲನೆ ನಡೆಸಿದರು.ಇದರ ಹಿಂದಿನ ಉದ್ದೇಶ ಸ್ಪಷ್ಟವಾಗಿಲ್ಲ. ಆದರೆ ಒಂದೆಡೆ ಮಹದಾಯಿ ನೀರಿಗಾಗಿ ಪ್ರತಿಭಟನೆಗಳ ನಡೆಯುತ್ತಿದ್ದರೆ ಇನ್ನೊಂದೆಡೆ