ಮಹಾನಗರ ಪಾಲಿಕೆಯಲ್ಲಿ ನಡೆಯುತ್ತಿರುವ ಗೋಲ್ ಮಾಲ್ ವಿರುದ್ಧ ಸಚಿವರು ತನಿಖೆಗೆ ಆದೇಶಿಸಿದ್ದಾರೆ. ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಕೆಲ ವಾರ್ಡ್ಗಳಿಗೆ ಅಗತ್ಯವಿರುವಷ್ಟು ಪೌರಕಾರ್ಮಿಕರ ನಿಯೋಜಿಸದೆ ಅವ್ಯವಹಾರ ನಡೆಸಲಾಗಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ್ ಸೂಚಿಸಿದ್ದಾರೆ.ಕುಲಂಕುಶ ವಿಚಾರಣೆ ಮಾಡಿ ಮುಂದಿನ ತಿಂಗಳು ವರದಿ ನೀಡಬೇಕೆಂದು ಹೇಳಿದ್ದಾರೆ.ಇದಕ್ಕೂ ಮುನ್ನ, ಮಹಾನಗರ ಪಾಲಿಕೆಯ ಪರಿಸರ ಇಂಜಿನೀಯರ್ ಮುನಾಫ್ ಪಟೇಲ್ ಮಾತನಾಡಿ, ಕಲಬುರಗಿ ಮಹಾನಗರದಲ್ಲಿ 55 ವಾರ್ಡ್ಗಳಲ್ಲಿ