ಬೆಂಗಳೂರು : ಕಾಂಗ್ರೆಸ್ನ ಮೇಕೆದಾಟು ಪಾದಯಾತ್ರೆಗೆ ಇಂದು ಕೊನೆಯ ದಿನವಾಗಿದೆ. ಈ ಮೂಲಕ 5 ದಿನದ ಪಾದಯಾತ್ರೆಗೆ ಇಂದು ಬೇಕ್ ಬೀಳಲಿದೆ. ಕೊನೆಯ ದಿನ ಇಂದು ಬೃಹತ್ ಸಮಾವೇಶ ಅಂತಿಮ ಪಾದಯಾತ್ರೆ ನಡೆಯಲಿದ್ದು, ನಗರದಲ್ಲಿಂದು ಮೆಗಾ ಟ್ರಾಫಿಕ್ ಜಾಮ್ ಆಗುತ್ತಾ ಎಂಬ ಪ್ರಶ್ನೆ ಮೂಡಿದೆ.ಬಳ್ಳಾರಿ ರಸ್ತೆ, ಮಲ್ಲೇಶ್ವರಂ, ಮೆಜೆಸ್ಟಿಕ್, ಚಾಮರಾಜಪೇಟೆ, ಬಸವನಗುಡಿ ಕಡೆ ಜಾಮ್ ಆಗುವ ಸಾಧ್ಯತೆಗಳಿವೆ. ಬೆಳಗ್ಗೆ 9.30ಗೆ ಪ್ಯಾಲೆಸ್ ಗ್ರೌಂಡ್ ನಿಂದ ಪಾದಯಾತ್ರೆ ಆರಂಭವಾಗಲಿದೆ.ನಂತರ ಕಾವೇರಿ