ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕೆಂದು ಯಾದಗಿರಿ ಜಿಲ್ಲೆಯ ಶಹಾಪುರದ ನಿವಾಸಿಯಾದ ಅಭಿಮಾನಿಯೋರ್ವ ದೇವರ ಮೊರೆ ಹೋಗಿದ್ದಾರೆ.. ಗುರುಮಣಿಕಂಠ ಅಯ್ಯಪ್ಪ ಮಾಲೆ ಧರಿಸಿ ದೇವರ ಮೊರೆ ಹೋಗಿದ್ದಾರೆ. ಕೇರಳದ ಶಬರಿಮಲೆಯಲ್ಲಿರುವ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಸಿದ್ದು ಸಿಎಂ ಆಗಬೇಕೆಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಿದ್ದರಾಮಯ್ಯ ಮತ್ತೆ ಪ್ರಚಂಡ ಬಹುಮತದಿಂದ ಗೆದ್ದು ಮತ್ತೆ ರಾಜ್ಯದಲ್ಲಿ ಸಿಎಂ ಆಗಬೇಕು, ಶಹಾಪುರ ಕಾಂಗ್ರೆಸ್ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಅವರು ಮತ್ತೆ MLA ಆಗಬೇಕು