ಮಾಜಿ ಸಿಎಂ H.D.ಕುಮಾರಸ್ವಾಮಿ ಆರೋಗ್ಯ ಚೇತರಿಕೆಯಾಗಲಿ ಎಂದು K.R. ಪೇಟೆಯಲ್ಲಿ JDS ಕಾರ್ಯಕರ್ತರು ದೇವರ ಮೊರೆ ಹೋಗಿದ್ದಾರೆ.