ದೇವರ ಅನುಗ್ರಹದಿಂದ ಜನತೆಯ ಸೇವೆ ಮಾಡೋ ಅವಕಾಶ ದೊರೆತಿದೆ ಎಂದು ನಿಯೋಜಿತ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹಾಸನ ಜಿಲ್ಲೆ ಹೊಳೆನರಸೀಪುರದಲ್ಲಿ ನಾನು ಹುಟ್ಟಿ ಬೆಳೆದ ಲಕ್ಷ್ಮಿ ನರಸಿಂಹ ಸ್ವಾಮಿ, ಹರದನಹಳ್ಳಿ ಶಿವನ ಆಶೀರ್ವಾದ ಪಡೆಯಲು ಬಂದಿದ್ದೇನೆ. ದೇವರ ಅನುಗ್ರಹ, ಹೆತ್ತವರ ಆಶೀರ್ವಾದ ದಿಂದ ನಾಡಿನ ಜನರ ಸೇವೆ ಮಾಡೋ ಅವಕಾಶ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು. ಮಧ್ಯಾಹ್ನ ದೆಹಲಿಗೆ ಹೋಗಿ ಸೋನಿಯಾಗಾಂಧಿ, ರಾಹುಲ್ ಗಾಂಧಿ, ಮಾಯಾವತಿ ಭೇಟಿ