ದೇವರು, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಿ ಅಧಿಕಾರ ಹಿಡಿಯಲು ಯತ್ನಿಸುತ್ತಿರುವವರಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.