ಹಾಡಹಗಲೇ ಅಂಗಡಿಯ ವ್ಯಾಪಾರಿ ಮಹಿಳೆ ಮೇಲೆ ಕಾರದ ಪುಡಿ ಎರಚಿ ಸರಗಳ್ಳತನಾದ ಘಟನೆ ನಡೆದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ದಕ್ಷಿಣಕಾಶಿ ಶಿವಗಂಗೆಯಲ್ಲಿನ, ನಂದಿನಿ ಪಾರ್ಲರ್ ಮಾಲೀಕ ಮಹಿಳೆಯ ಸರಕಳವಾಗಿದೆ, ಸುಮಾರು 2 ಲಕ್ಷ ಬೆಲೆಬಾಳುವ 60 ಗ್ರಾಂ ಚಿನ್ನದ ಸರ ಕಳವಾಗಿದ್ದು, ನಂದಿನಿ ಪಾರ್ಲರ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವಸಂತ ಕುಮಾರಿ (45) ಎಂಬ ಮಹಿಳೆಯ ಸರ ಕಳವಾಗಿದೆ. ಇನ್ನೂ ಘಟನಾ ಸ್ಥಳಕ್ಕೆ ಸಿಪಿಐ ಹರೀಶ್ ಸ್ಥಳ ಭೇಟಿ