ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,646ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 48.51ರೂ. ಆಗಿದೆ.